LIVE TV StateNationalEntertainmentSportsHealth
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಂಗ್ರೆಸ್ ಮುಖಂಡ ವಸೀಮ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಶಂಶೀರ್

ಚಿಕ್ಕನಾಯಕನಹಳ್ಳಿ: ಚಿತ್ರದುರ್ಗದ ಕಾಂಗ್ರೆಸ್ ಮುಖಂಡ ವಸೀಮ್ ಅವರ ಹುಟ್ಟುಹಬ್ಬದ ಅಂಗವಾಗಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿಯ ಬರಗೆಹಳ್ಳಿ ಗ್ರಾಮದ ಕಾಂಗ್ರೆಸ್ ಮುಖಂಡ ಶಂಶೀರ್ ಅವರು ಆತ್ಮೀಯವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ವಸೀಮ್ ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಸ್ಮರಿಸಿದ ಶಂಶೀರ್ ಅವರು, ಸಾರ್ವಜನಿಕ ಜೀವನದಲ್ಲಿ ಅವರು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಜನರ ಪ್ರೀತಿ ಹಾಗೂ ವಿಶ್ವಾಸ ಗಳಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳು ದೊರೆಯಲಿ, ಪಕ್ಷ ಸಂಘಟನೆಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಹಾಗೂ ಭವಿಷ್ಯದಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ವಸೀಮ್ ಅವರಿಗೆ ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ. ಅವರ ಮುಂದಿನ ಜೀವನ ಸುಖಮಯವಾಗಿರಲಿ ಹಾಗೂ ರಾಜಕೀಯ ಪಯಣ ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದು ಶಂಶೀರ್ ತಮ್ಮ ಹುಟ್ಟುಹಬ್ಬದ ಶುಭಾಶಯಗಳ ಮೂಲಕ ಹಾರೈಸಿದ್ದಾರೆ.

Author
ವಾಜಿದ್ ಖಾನ್
ಕಳೆದ 30 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, ತಮ್ಮ ತೀಕ್ಷ್ಣ ಬರವಣಿಗೆ ಮೂಲಕ ಜನಮನ್ನಣೆ ಗಳಿಸಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗೆ ಇವರಿಗೆ ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಜೊತೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಡಮಾಡುವ ಮನವಿಯ ಮೌಲ್ಯ ವಿಭಾಗದ ಹೆಚ್ಆರ್ ಗುಂಡೂರಾವ್ ಸ್ಮಾರಕ ಪ್ರಶಸ್ತಿಗೆ ಇವರು ಭಾಜನರಾಗಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಾದ್ಯಂತ ಬ್ಯಾಂಕ್‌ಗೆ ಬೀಗಜಡಿಯುವ ಎಚ್ಚರಿಕೆ12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಶಿವತಾರಕ್ ಆಯ್ಕೆದೇವರ ದರ್ಶನಕ್ಕೆ ತೆರಳಿ ಮರಳುವಾಗ ದುರಂತ; ತಂದೆ-ಮಗ ಸಾವು!ಕಾವ್ಯ ಕಮ್ಮಟಕ್ಕೆ ವಿದ್ಯಾರ್ಥಿಗಳಿಗೆ ಆಹ್ವಾನ; ಕವನ ರಚನೆಗೆ ಸಿಗಲಿದೆ ತರಬೇತಿಹುಳಿಯಾರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಶಿಕ್ಷಣಕ್ಕಾಗಿ ಜಮೀನು, ಬಿಸಿಯೂಟಕ್ಕೆ ನೀರು ದಾನ ಮಾಡಿದ್ದ ಮಹಾತಾಯಿ ʼಶ್ರೀದೇವಿʼ ಅಪಘಾತದಲ್ಲಿ ದುರ್ಮರಣಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ; ತಾಜುದ್ದೀನ್ ಷರೀಫ್ ತೀವ್ರ ಖಂಡನೆರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯನರಿ ದಾಳಿ: ಮಹಿಳೆಯರು ಸೇರಿ ಮೂವರಿಗೆ ಗಾಯಬಸ್ ಪ್ರಯಾಣ ದರ ಏರಿಕೆ?: ನವಂಬರ್ 5ರಿಂದಲೇ ಜಾರಿ!